Featured

ರಾಹುಲ್ ಗಾಂಧಿ ಅವರು ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ ಅದರಲ್ಲೂ ಕರ್ನಾಟಕದಿಂದಲೇ  ಚುನಾವಣೆಗೆ ಸ್ಪರ್ಧಿಸಲಿ : ದಿನೇಶ್ ಗುಂಡೂರಾವ್

ಬೆಂಗಳೂರು :  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಅವರು ಕೇವಲ ಉತ್ತರ ಭಾರತದಿಂದ ಸ್ಪರ್ಧೆ ಮಾಡುವುದಲ್ಲ. ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ ಅದರಲ್ಲೂ ಕರ್ನಾಟಕದಿಂದಲೇ  ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಆಹ್ವಾನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕಳೆದ 5 ವರ್ಷಗಳ ಸಾಧನೆ ಶೂನ್ಯವಾಗಿದೆ. ಪ್ರಧಾನಿಗಳು ಕೇವಲ ಭಾಷಣ ಮತ್ತು ಪ್ರಚಾರ ಮಾಡುತ್ತಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಕಪ್ಪು ಹಣ ತರುವುದಾಗಿ ಹೇಳಿ ಜನರಿಗೆ ಮೋಸ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವಂತಿಲ್ಲ. ಏಕೆಂದರೇ ಪ್ರಶ್ನೆ ಮಾಡಿದರೆ ದೇಶ ದ್ರೋಹಿಗಳು ಎಂದು ಹೇಳುತ್ತಿದ್ದಾರೆ.

ನೀವು ಕರ್ನಾಟಕದಿಂದ ಸ್ಪರ್ಧಿಸುವುದನ್ನು ನಾವು ಸ್ವಾಗತಿಸಲಿದ್ದೇವೆ. ಇದು ದಕ್ಷಿಣ ಭಾರತದಲ್ಲೇ ಕಾಂಗ್ರೆಸ್ ಗೆ ಸ್ಪೂರ್ತಿ ತಂದುಕೊಡಲಿದೆ. ಕಾಂಗ್ರೆಸ್ ಕಷ್ಟದಲ್ಲಿದ್ದಾಗಲೆಲ್ಲಾ ಕರ್ನಾಟಕ ನೆರವು ನೀಡಿದೆ. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಕೂಡ ರಾಜ್ಯದಿಂದ ಸ್ಪರ್ಧಿಸಿದ್ದರು ಎಂದು ಪತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago