ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಮೃತ ಮಹೋತ್ಸವಕ್ಕೆ ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ ಚಿತ್ರದುರ್ಗದ ಶ್ರೀ ಮುರುಘಾ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಹೊಸಮುತ್ತು ಸ್ವಾಮಿಗಳು ಮಾತನಾಡುತ್ತಾ ರಾಹುಲ್ ಗಾಂಧಿ ಅವರೇ ನೀವು ಪ್ರಧಾನಿಯಾಗುತ್ತೀರಿ ಎಂದು ಹಾರೈಸಿದರು. ಇದೇ ವೇಳೆ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಿವಮೂರ್ತಿ ಮುರುಘಾ ಶರಣರು, ನಮ್ಮ ಮಠಕ್ಕೆ ಯಾರು ಭೇಟಿ ನೀಡುತ್ತಾರೋ ಅವರು ಧನ್ಯರು’ ಎಂದರು.
ಮುರುಘಾ ಶ್ರೀಗಳೊಂದಿಗೆ ಮಾತನಾಡುವ ವೇಳೆ ರಾಹುಲ್ ಗಾಂಧಿಯವರು ಲಿಂಗಧಾರಣೆ ಕುರಿತು ಮಾಹಿತಿ ಕೇಳಿದರು. ಈ ವೇಳೆ ಶ್ರೀಗಳು, ರಾಹುಲ್ ಗಾಂಧಿಯವರಿಗೆ ಲಿಂಗ ಧಾರಣೆ ಮಾಡಿ ವಿಭೂತಿ ಹಚ್ಚಿ ಆಶೀರ್ವದಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಜೊತೆಗಿದ್ದರು.
ಪ್ರವಾಹ ಪೀಡಿತ ಭಟ್ಕಳಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…