Featured

ರಾಹುಲ್ ಗಾಂಧಿ ಡೈರಿ ಆರೋಪ : ಆಪಾದನೆ ಸಾಬೀತುಪಡಿಸಿದರೆ ರಾಜಕೀಯ ಜೀವನದಿಂದಲೇ ನಿವೃತ್ತಿ ಪಡೆಯುವೆ : ಯಡಿಯೂರಪ್ಪ ಸವಾಲು -Vishwanews24

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನನ್ನ ವಿರುದ್ಧದ ಬಿಜೆಪಿ ಕೇಂದ್ರ ನಾಯಕರಿಗೆ 1800 ಕೋಟಿ ರುಪಾಯಿ ಕಪ್ಪ ನೀಡಿದ ಆರೋಪ ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ.  ಇಲ್ಲದಿದ್ದರೆ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸವಾಲು ಹಾಕಿದ್ದಾರೆ.
ಇಂದು ನಗರದಲ್ಲಿ ನಡೆದ ಕಾಂಗ್ರೆಸ್​-ಜೆಡಿಎಸ್​ ಜಂಟಿ ಸಮಾವೇಶದಲ್ಲಿ ರಾಹುಲ್ ​ಗಾಂಧಿ ಬಿ.ಎಸ್ ಯಡಿಯೂರಪ್ಪ ಅವರ 1800 ಕೋಟಿ ರು. ಡೈರಿ ವಿಚಾರ ಪ್ರಸ್ತಾಪಿಸಿದ್ದರು.
ರಾಹುಲ್‌ ಗಾಂಧಿ ಒಂದು ಜವಾಬ್ದಾರಿಯುತ ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ನೀಡುವ ಇಂತಹ ಅಸಂಬದ್ಧ ಹೇಳಿಕೆಗಳು ಅವರ ಘನತೆಗೆ ತಕ್ಕದ್ದಲ್ಲ. ರಾಹುಲ್‌ ಗಾಂಧಿ ಅವರು, ತಮ್ಮ ಹೇಳಿಕೆಗೆ ಬದ್ಧರಾಗಿ, ನಮ್ಮ ಮತ್ತು ನಮ್ಮ ನಾಯಕರ ಮೇಲೆ ಮಾಡಿರುವ ಆರೋಪಗಳನ್ನು ಸಾಬೀತುಪಡಿಸಬೇಕು. ಇಲ್ಲದಿದ್ದರೆ ಅವರ ಹುದ್ದೆಗೆ ರಾಜೀನಾಮೆ ನೀಡಬೇಕು. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಈ ಸವಾಲನ್ನು ಅವರು ಸ್ವೀಕರಿಸಬೇಕು. ಸವಾಲು ಸ್ವೀಕರಿಸಿ ಆಪಾದನೆ ಸಾಬೀತುಪಡಿಸಿದ್ರೆ ನಾನು ನನ್ನ ರಾಜಕೀಯ ಜೀವನದಿಂದಲೇ ನಿವೃತ್ತಿ ಪಡೆಯುತ್ತೇನೆ ಅಂತಾ ಯಡಿಯೂರಪ್ಪ ಸವಾಲ್​ ಹಾಕಿದ್ದಾರೆ.
Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

3 hours ago