ನವದೆಹಲಿ :ಉತ್ತಮ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡುವ ಸಾಮಾರ್ಥ್ಯ ರಾಹುಲ್ ಗಾಂಧಿಗೆ ಇದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.
2019ರ ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್ ಮಿತ್ರ ಪಕ್ಷಗಳೊಂದಿಗೆ ಚರ್ಚಿಸಿ ಒಮ್ಮತದಿಂದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ರಾಹುಲ್ ಗಾಂಧಿ ನಮ್ಮ ನಾಯಕ. ಅದರ ಅರ್ಥ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದರೆ ಅವರೇ ಪ್ರಧಾನಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ರಚಿಸುವ ಪರಿಸ್ಥಿತಿ ನಿರ್ಮಾಣವಾದರೆ ಮಿತ್ರ ಪಕ್ಷಳೊಂದಿಗೆ ಚರ್ಚಿಸಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತರೂರ್ ತಿಳಿಸಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಒಂದೇ ಪರ್ಯಾಯ ಪಕ್ಷ ಎಂಬುದು ಇತ್ತೀಚಿನ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಮಾಜಿ ಕೇಂದ್ರ ಸಚಿವ ತಿಳಿಸಿದ್ದಾರೆ.
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…