ಮಂಗಳೂರು: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಪಾಲಿಕೆ ಸದಸ್ಯ ಕಾಂಗ್ರೆಸ್ನ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸುತ್ತಿದೆ ಎಂದಿದ್ದರು. ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗಬಹುದು ಅಂತ ಗೊತ್ತಿಲ್ಲ ಎಂದು ಭರತ್ ಶೆಟ್ಟಿ ಹೇಳಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…