Featured

ರಿಯಲ್ ಎಸ್ಟೇಟ್‍ನವರಿಗೆ ಲಾಭ : ನೋಡಿ ಇಂದಿನ ದಿನ ಭವಿಷ್ಯ -Vishwanews24

ರಿಯಲ್ ಎಸ್ಟೇಟ್‍ನವರಿಗೆ ಲಾಭ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಅನಗತ್ಯ ವಿಷಯಗಳ ಚರ್ಚೆ, ಅನಿರೀಕ್ಷಿತ ಧನ ಲಾಭ, ಶಾಂತಿ, ಶೀತ ಸಂಬಂಧ ರೋಗಗಳು, ಪ್ರಿಯ ಜನರ ಭೇಟಿ.

ವೃಷಭ: ಅತಿಯಾದ ನೋವು, ವಾಹನ ಅಪಘಾತ, ಮಂಗಳ ಕಾರ್ಯಗಳಲ್ಲಿ ಭಾಗಿ, ಇಲ್ಲ ಸಲ್ಲದ ಅಪವಾದ, ದುಃಖ ಪ್ರಸಂಗಗಳು.

ಮಿಥುನ: ರಿಯಲ್ ಎಸ್ಟೇಟ್‍ನವರಿಗೆ ಲಾಭ, ದಾನ ಧರ್ಮದಲ್ಲಿ ಆಸಕ್ತಿ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

ಕಟಕ: ವಿವಾದಗಳಿಂದ ದೂರವಿರಿ, ಮಿತ್ರರಿಂದ ದ್ರೋಹ, ರೈತರಿಗೆ ಅಲ್ಪ ಲಾಭ, ಕುಟುಂಬ ಸೌಖ್ಯ, ಅಧಿಕ ತ್ತಿರುಗಾಟ.

ಸಿಂಹ: ಪರಿಶ್ರಮಕ್ಕೆ ತಕ್ಕ ವರಮಾನ, ಮಾನಸಿಕ ನೆಮ್ಮದಿ, ವ್ಯಸನ, ಉತ್ತಮ ಪ್ರಶಂಸೆ, ಆಲಸ್ಯ ಮನೋಭಾವ.

ಕನ್ಯಾ: ಅಧಿಕ ದ್ರವ್ಯ ಲಾಭ, ಪಾಲುದಾರಿಕೆಯ ಮಾತುಕತೆ, ಹಿರಿಯರ ಆಗಮನ, ಮನಸ್ಸಿನ ಮೇಲೆ ದುಷ್ಟ ಪರಿಣಾಮ.

ತುಲಾ: ಅವಕಾಶಗಳು ಕೈ ತಪ್ಪುವುದು, ನಾನಾ ರೀತಿಯ ಸಂಕಷ್ಟ, ಶತ್ರು ನಾಶ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ.

ವೃಶ್ಚಿಕ: ನಿರೀಕ್ಷಿತ ಆದಾಯ, ಕಾರ್ಯ ವಿಘಾತ, ಟ್ರಾವೆಲ್ಸ್ ಉದ್ಯಮಿಗಳಿಗೆ ಲಾಭ, ದುಷ್ಟ ಚಿಂತನೆ, ಅಮೂಲ್ಯ ವಸ್ತುಗಳ ಖರೀದಿ.

ಧನಸ್ಸು: ಗುರಿ ಸಾಧಿಸಲು ಶ್ರಮಪಡುವಿರಿ, ವ್ಯವಹಾರದಲ್ಲಿ ಮೋಸ ಎಚ್ಚರ, ಹಿತ ಶತ್ರುಗಳ ಕಾಟ.

ಮಕರ: ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ, ವಿದ್ಯಾಭ್ಯಾಸದಲ್ಲಿ ಉತ್ತಮ ಯಶಸ್ಸು, ಕೆಲಸ ಕಾರ್ಯಗಳಲ್ಲಿ ಮಂದಗತಿ, ಕೋಪ ಅನರ್ಥಕ್ಕೆ ಕಾರಣವಾಗುತ್ತೆ.

ಕುಂಭ: ಆತ್ಮೀಯರಲ್ಲಿ ಕಲಹ, ಅಪರಿಚಿತರಿಂದ ತೊಂದರೆ, ಸ್ವಂತ ಪರಿಶ್ರಮದಿಂದ ತೊಂದರೆ, ವಿಪರೀತ ವ್ಯಸನ.

ಮೀನ: ವಯುಕ್ತಿಕ ಕೆಲಸಗಳು ಕೈಗೂಡುವುದು, ಪರರಿಗೆ ಸಹಾಯ ಮಾಡುವಿರಿ, ವಿರೋಧಿಗಳಿಂದ ಕಿರುಕುಳ, ಅಕಾಲ ಭೋಜನ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

4 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

7 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

10 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

11 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

11 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

11 hours ago