ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕರಾವಳಿಯ ಭೂತಕೋಲದ ಆರಾಧನೆಯನ್ನು ಜನ ಕಣ್ತುಂಬಿಸಿಕೊಳ್ಳುತ್ತಿದ್ದಾರೆ. . ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಕುಮಾರ್ ಅಲ್ಲಗಳೆದಿದ್ದಾರೆ.
ಕಾಂತಾರ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ.. ನಮ್ಮ ಕನ್ನಡದ ಚಲನಚಿತ್ರ `ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.
ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…