Featured

ರೂಪಾಂತರಿ ಕೊರೊನಾ ಒಮಿಕ್ರೋನ್ ಪತ್ತೆ : ರಾಜ್ಯದಲ್ಲಿ ಮುನ್ನಚ್ಚರಿಕೆ ಕ್ರಮ :  ಸುಧಾಕರ್‌ – Vishwanews24

ರೂಪಾಂತರಿ ಕೊರೊನಾ ಒಮಿಕ್ರೋನ್ ಪತ್ತೆ : ರಾಜ್ಯದಲ್ಲಿ ಮುನ್ನಚ್ಚರಿಕೆ ಕ್ರಮ :  ಸುಧಾಕರ್‌ – Vishwanews24

ಬೆಂಗಳೂರು: “ನಾಲ್ಕು ದೇಶಗಳಲ್ಲಿ ರೂಪಾಂತರಿ ಒಮಿಕ್ರೋನ್‌‌‌ ಪತ್ತೆಯಾಗಿದೆ. ತೀವ್ರತೆ ಬಗ್ಗೆ ವಿಶ್ವಸಂಸ್ಥೆಯಿಂದ ಅಧ್ಯಯನ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ” ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌‌ ತಿಳಿಸಿದ್ದಾರೆ.

“ರೂಪಾಂತರಿ ಕೊರೊನಾ ವೈರಸ್‌ ಬಹಳ ವೇಗವಾಗಿ ಹರಡುತ್ತಿದೆ. ಇದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯೇ ಮಾಹಿತಿ ನೀಡಿದೆ ಎಂದಿದ್ದಾರೆ. ಈ ಬಗ್ಗೆ ಯಾರೂ ಭಯಡುವ ಅಗತ್ಯ ಇಲ್ಲ. ಎಚ್ಚರಿಕೆಯ ಅಗತ್ಯವಿದೆ” ಎಂದಿದ್ದಾರೆ.

“ವಿದೇಶದಿಂದ ಬರುವವರಿಗೆ ಕೊರೊಸಾ ಟೆಸ್ಟ್‌ ಕಡ್ಡಾಯಗೊಳಿಸಲಾಗಿದೆ. ಮಾರ್ಗಸೂಚಿಯೂ ಪ್ರಕಟಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಟೆಸ್ಟ್‌ ಕಡ್ಡಾಯವಾಗಿದ್ದು, ನೆಗೆಟಿವ್‌ ಬಂದರೂ ಸಹ ಒಂದು ವಾರ ಹೋಂ ಕ್ವಾರಂಟೈನ್‌ನಲ್ಲಿರಬೇಕಿದೆ. ವಾರದ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು” ಎಂದು ಹೇಳಿದ್ದಾರೆ.

“45 ಲಕ್ಷ ಮಂದಿ ಎರಡನೇ ಡೋಸ್‌ ಪಡೆಕೊಂಡಿಲ್ಲ. ದಯಮಾಡಿ ಎರಡನೇ ಡೋಸ್‌ ಹಾಕಿಸಿಕೊಳ್ಳಿ. ಸುಮ್ಮನೆ ಆತಂಕ ಸೃಷ್ಟಿ ಮಾಡುವುದು ಬೇಡ. ಅವಧಿ ಮುಗಿದರೂ ಸಹ ಕೆಲವರು ಲಸಿಕೆ ಪಡೆದಿಲ್ಲ. ಉದಾಸೀನ ತೋರದೇ ಲಸಿಕೆ ಪಡೆದುಕೊಳ್ಳಲಿ” ಎಂದು ಮನವಿ ಮಾಡಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

15 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

15 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

15 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

15 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago