Featured

ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ : ದಿನೇಶ್‌ ಗುಂಡೂರಾವ್‌‌ -Vishwanews24

ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ : ದಿನೇಶ್‌ ಗುಂಡೂರಾವ್‌‌ -Vishwanews24

ಬೆಂಗಳೂರು,: “ಹೊಸ ರೀತಿಯ ಕೊರೊನಾ ಹಿನ್ನೆಲೆ ರಾಜ್ಯದಲ್ಲಿ ಕರ್ಫ್ಯೂ ಜಾರಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ದಿನೇಶ್‌ ಗುಂಡೂರಾವ್‌‌, “ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ” ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ. ಕಾಟಾಚಾರದ ರಾತ್ರಿ ಕರ್ಪ್ಯೂ ಹೇರಿ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ?.ವಿವೇಕಯುತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವೇ ಇದು?. ಈ ಸರ್ಕಾರಕ್ಕೇ ಅರಳು ಮರಳೋ?.ಅಥವಾ ಸರ್ಕಾರ ನಡೆಸುವವರಿಗೆ ಅರಳು ಮರಳೋ?.ಅರ್ಥವಾಗುತ್ತಿಲ್ಲ” ಎಂದಿದ್ದಾರೆ.

“ಕರ್ನಾಟಕ ರಾಜ್ಯದಲ್ಲಿ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ” ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

”ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು” ಎಂದಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

9 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

17 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

17 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

18 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

18 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

18 hours ago