Featured

ರೂಪಾಂತರಿ ಕೊರೊನಾ ವೈರಸ್ :  ರಾಜ್ಯಕ್ಕೆ ಬಂದ ಮೂವರಲ್ಲಿ  ಸೋಂಕು ದೃಢ : ಸಚಿವ ಸುಧಾಕರ್ -Vishwanews24

ರೂಪಾಂತರಿ ಕೊರೊನಾ ವೈರಸ್ : ರಾಜ್ಯಕ್ಕೆ ಬಂದ ಮೂವರಲ್ಲಿ  ಸೋಂಕು ದೃಢ : ಸಚಿವ ಸುಧಾಕರ್ -Vishwanews24

ಬೆಂಗಳೂರು : ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

2 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

2 days ago