ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶ ನ್ ಹಾಗೂ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಗುರುವಾರ ಬೆಳಗಿನ ಜಾವ ವೇಳೆಯೇ ದರ್ಶನ್ ಅವರನ್ನು ಬಳ್ಳಾರಿ ಜೈಲಿನತ್ತ ಕರೆದೊಯ್ಯಲಾಯಿತು.
ಪೊಲೀಸ್ ವಾಹನದಲ್ಲಿ ಬಿಗಿ ಭದ್ರತೆಯೊಂದಿಗೆ ದರ್ಶನ್ ಅವರನ್ನು ಕರೆದೊಯ್ಯಲಾಯಿತು. ಮಾರ್ಗದ ಪ್ರಮುಖ ಜಂಕ್ಷನ್‌ಗಳಲ್ಲಿ ಪೊಲೀಸ್ ಭದ್ರತೆ ಯನ್ನು ಕೂಡ ನಿಯೋಹಜಿಸಲಾಗಿತ್ತು.ಆರೋಪಿ ಖ್ಯಾತ ನಟನಾಗಿದ್ದ ಹಿನ್ನಲೆ ಮಾರ್ಗದ ಮಧ್ಯೆ ಅಭಿಮಾನಿಗಳು ದೌಡಯಿಸುವ ಸಾಧ್ಯತೆ ಇದೆ. ಹೀಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಪರಪ್ಪನ ಅಗ್ರಹಾರದಿಂದ ಹೊರಟ ವಾಹನ ಮೇಕ್ರಿ ವೃತ್ತ, ಹೆಬ್ಬಾಳ ರಸ್ತೆ, ಯಲಹಂಕಮಾರ್ಗ ವಾಗಿ ಬಳ್ಳಾರಿಯತ್ತ ದರ್ಶನ್ ಅವರನ್ನು ಬಿಗಿ
ಭದ್ರತೆಯಲ್ಲಿ ಕರೆದೊಯ್ಯಲಾಯಿತು.ಉಳಿದ ವಿಚಾರಣಾಧೀನ ಕೈ ದಿಗಳನ್ನು ಮೈಸೂರು, ಶಿವಮೊಗ್ಗ, ಧಾರವಾಡ, ವಿಜಯಪುರ, ಕಲಬುರಗಿ, ಬೆಳಗಾವಿ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…