ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರ ಗೌಡ ಅವರು ಜೈಲು ಪಾಲಾಗಿದ್ದರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ ದರ್ಶನ್ ಆ್ಯಂಡ್‌ಗೆ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಗುರುವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್ ಸೇರಿ ಆರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಂದು ಮತ್ತೆ ನ್ಯಾಯಾಲಯದ ಮುಂದೆ ನಟ ದರ್ಶನ್ ಸೇರಿ ಬಂಧಿತ 17 ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಕೆರಳಿದ್ದ ದರ್ಶನ್ ಅಂಡ್ ಗ್ಯಾಂಗ್ ಹಲ್ಲೆ ಮಾಡಿ ಹತ್ಯೆ ಮಾಡಿರುವ ಆರೋಪವಿದ್ದು ಅವರನ್ನು ಕಳೆದ ಜೂನ್ 11ರಂದು ಅರೆಸ್ಟ್ ಮಾಡಲಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…