ಬೆಂಗಳೂರು: ರೇಣುಕಾಚಾರ್ಯ ಸಹೋದರರನ ಪುತ್ರ ಚಂದ್ರ ಸಾವು ಪ್ರಕರಣಕ್ಕೆ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ.
ನಿನ್ನೆ ಸಿಐಡಿ ತಂಡ ಹೊನ್ನಾಳಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೇಣುಕಾಚಾರ್ಯ ಕುಟುಂಬದ ಸದಸ್ಯರಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ.ಇನ್ನು ಅಕ್ಟೋಬರ್ 30ರಿಂದ ನಾಪತ್ತೆಯಾಗದ್ದ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದೆ.
ಹೊನ್ನಾಳಿ ಮತ್ತು ನ್ಯಾಮತಿ ಮಧ್ಯದಲ್ಲಿರುವ ಕಡದ ಕಟ್ಟೆ ಬಳಿಯ ಭದ್ರಾ ನಾಲೆಯಲ್ಲಿ ಕಾರ್ ಸಮೇತ 24 ವರ್ಷ ವಯಸ್ಸಿನ ಚಂದ್ರಶೇಖರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…
ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.…
ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…
ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…
ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…
ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…