ನವದೆಹಲಿ : ದರ್ಶನ್ ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ ದರ್ಶನ್ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.
ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ಕೋರ್ಟ್ ವಿಚಾರಣೆಯನ್ನು ಮುಂದೂಡಿತು.
ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆಪೊಲೀಸರು ಅರ್ಜಿ ಸಲ್ಲಿಸಿದ್ದರು. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…