Featured

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ನವದೆಹಲಿ : ದರ್ಶನ್‌ ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿತು.

ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆಪೊಲೀಸರು ಅರ್ಜಿ ಸಲ್ಲಿಸಿದ್ದರು. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

3 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

5 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

7 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

7 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

7 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

8 hours ago