Featured

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್‌ಗೆ ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ವಿದೇಶಕ್ಕೆ ಹೋಗುವಂತಿಲ್ಲ ಅಂತಾ ಆದೇಶ ಹೊರಡಿಸಿದೆ.

ದರ್ಶನ್ ಹೈಕೋರ್ಟ್‌ಗೆ ಕಾರಣವನ್ನು ಕೊಟ್ಟಿದ್ದಾರೆ. ವೃತ್ತಿಯಲ್ಲಿ ನಾನೊಬ್ಬ ನಟ ಹಾಗೂ ಮೈಸೂರಿನ ಖಾಯಂ ನಿವಾಸಿ. ವೃತ್ತಿಪರ ಕಾರಣಗಳು ಹಾಗೂ ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಹೊರಗೆ ಹೋಗುವುದು ಯಾವಾಗಲೂ ಅವಶ್ಯವಿರುತ್ತದೆ. ಆದರೆ, ಈ ಕೋರ್ಟ್ ವಿಚಾರಣಾ ನ್ಯಾಯಲಯದ ವ್ಯಾಪ್ತಿ ಬಿಡದಂತೆ ಷರತ್ತು ವಿಧಿಸಿದೆ. ಇದರಿಂದಾಗಿ ವಿಚಾರಣಾ ನ್ಯಾಯಾಲಯದಲ್ಲಿ ಪ್ರತಿ ಬಾರಿ ಅನುಮತಿ ಪಡೆಯುವುದು ಕಠಿಣವಾಗಿದೆ. ನನಗೆ ಕೇವಲ ರಾಜ್ಯದ ಹೊರಗೆ ಹೋಗುವುದಲ್ಲದೇ ವಿದೇಶಕ್ಕೆ ಹೋಗುವುದು ಅವಶ್ಯವಿದೆ ಎಂದು ನಟ ದರ್ಶನ್ ಕೆಲವು ಅಂಶಗಳನ್ನ ನ್ಯಾಯಾಲಯದ ಮುಂದಿಟ್ಟಿದ್ದಾರೆ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

12 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

12 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

14 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

15 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

15 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

15 hours ago