ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಬಂಧನ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಪೊಲೀಸರು ಅಪಾರ್ಟ್‌ಮೆಂಟ್‌ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ. ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…