Featured

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ

ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಕೋರ್ಟ್‌ಗೆ ಆರೋಪಿ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿ ದರ್ಶನ್‌ಗೆ  ಅತಿದೊಡ್ಡ ಸಂಕಷ್ಟ ಎದುರಾಗಿದೆ. ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಎ-14 ಪ್ರದೋಷ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ.

ನಾನು ಸತ್ಯವನ್ನೇ ಹೇಳುತ್ತೇನೆ.. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೋಷ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಇಂದು ಮಧ್ಯಾಹ್ನ 12 ಗಂಟೆಗೆ ನ್ಯಾಯಾಧೀಶರ ಮುಂದೆ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಯನ್ನು ವಿಚಾರಣೆಗೆ ಹಾಜರುಪಡಿಸಲಾಗುವುದು.

ನ್ಯಾಯಾಧೀಶರ ಮುಂದೆ ಹಾಜರಾಗಿ ಪ್ರಕರಣದಲ್ಲಿ ಘಟನಾವಳಿಗಳ ಬಗ್ಗೆ ಆರೋಪಿ ಹೇಳಲಿದ್ದಾನೆ. ಈ ಹಿಂದೆ ವಿನಯ್ ಕುಲಕರ್ಣಿ ಪ್ರಕರಣದಲ್ಲಿ ಬಸವರಾಜ್ ಮುತ್ತಗಿ ಮಾಫಿ ಸಾಕ್ಷಿಯಾಗಿದ್ದ. ಹೀಗಾಗಿ, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಆಗಿತ್ತು. ಈಗ ದರ್ಶನ್ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗಿದ್ದಾನೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago