Featured

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್‌ನಿಂದ ಐವರ ಜಾಮೀನು ರದ್ದು ಅರ್ಜಿ ವಜಾ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್‌ನಿಂದ ಐವರ ಜಾಮೀನು ರದ್ದು ಅರ್ಜಿ ವಜಾ

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನ ಐವರು ಆರೋಪಿಗಳಿಗೆ ನೀಡಲಾಗಿದ್ದ ಜಾಮೀನು ರದ್ದು ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಎ-3 ಪವನ್, ಎ5 ನಂದೀಶ್, ಎ9 ಧನರಾಜ್, ಎ10 ವಿನಯ್ ಹಾಗೂ ರಾಘವೇಂದ್ರಗೆ ನೀಡಲಾಗಿದ್ದ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪ್ರರ್ದಿವಾಲ್ ಹಾಗೂ ವಿನೋದ್ ಚಂದ್ರನ್ ಪೀಠವು, ಒಂದೂವರೆ ವರ್ಷದ ಬಳಿಕ ಅರ್ಜಿ ಸಲ್ಲಿಸಿದೆ ಎಂದು ಅರ್ಜಿಯನ್ನು ವಜಾಗೊಳಿಸಿ, ಆದೇಶ ಹೊರಡಿಸಿದೆ.

ಈ ಹಿಂದೆ ಐವರ ಜಾಮೀನು ರದ್ದು ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಾಸಿಕ್ಯೂಷನ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.

Vishwa News 24

Recent Posts

ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ತುಳುವಿಗೆ ಅಧಿಕೃತ ಸ್ಥಾನ -vishwanews24

ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ತುಳುವಿಗೆ ಅಧಿಕೃತ ಸ್ಥಾನ ಸಾರ್ವಜನಿಕರು ಇನ್ನು ಮುಂದೆ ತುಳು ಭಾಷೆಯಲ್ಲೇ…

2 hours ago

ಮಂಗಳೂರು: ನ.30 ರಂದು ಸಂತ ಅಲೋಶಿಯಸ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ -vishwanews24

 ಮಂಗಳೂರು: ನ.30 ರಂದು ಸಂತ ಅಲೋಶಿಯಸ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ ಈಗಾಗಲೇ 10,000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳ ನೋಂದಣಿ ಮಂಗಳೂರು:…

2 hours ago

ಮುಖ್ಯಮಂತ್ರಿ ನಿವಾಸ ಹಾಗೂ ವಿಧಾನಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ : ಆರೋಪಿ ಬಂಧನ -vishwanews24

ಮುಖ್ಯಮಂತ್ರಿ ನಿವಾಸ ಹಾಗೂ ವಿಧಾನಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ : ಆರೋಪಿ ಬಂಧನ ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago

ಬೆಂಗಳೂರು – ಮಡಗಾಂವ್ ವಂದೇಭಾರತ್ ರೈಲಿನ ವೇಗ ಹೆಚ್ಚಿಸಲು ಸಂಸದ ಕೋಟ ಮನವಿ -vishwanews24

ಬೆಂಗಳೂರು - ಮಡಗಾಂವ್ ವಂದೇಭಾರತ್ ರೈಲಿನ ವೇಗ ಹೆಚ್ಚಿಸಲು ಸಂಸದ ಕೋಟ ಮನವಿ ಉಡುಪಿ : ನೂತನವಾಗಿ ಆರಂಭಗೊಂಡ ಬೆಂಗಳೂರು-…

4 hours ago

ಆಶಾ ಕಾರ್ಯಕರ್ತೆಯರ ಸೇವೆಯನ್ನು ಆರೋಗ್ಯ ಸಚಿವರು ಅವಮಾನಿಸುತ್ತಿರುವುದು ಖಂಡನೀಯ : ಯಶ್ ಪಾಲ್ ಸುವರ್ಣ ಆಕ್ರೋಶ – vishwanews24

ಆಶಾ ಕಾರ್ಯಕರ್ತೆಯರ ಸೇವೆಯನ್ನು ಆರೋಗ್ಯ ಸಚಿವರು ಅವಮಾನಿಸುತ್ತಿರುವುದು ಖಂಡನೀಯ.. ಆಶಾ ಕಾರ್ಯಕರ್ತರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ ಸಚಿವ ಖಾದರ್…

5 hours ago

ಆಶಾ ಕಾರ್ಯಕರ್ತೆಯರಿಲ್ಲದಿದ್ದರೂ ಆರೋಗ್ಯ ಇಲಾಖೆ ಸುಗಮವಾಗಿ ನಡೆಯುತ್ತದೆ: ಸಚಿವ ಯು.ಟಿ. ಖಾದರ್ – vishwanews24

ಆಶಾ ಕಾರ್ಯಕರ್ತೆಯರಿಲ್ಲದಿದ್ದರೂ ಆರೋಗ್ಯ ಇಲಾಖೆ ಸುಗಮವಾಗಿ ನಡೆಯುತ್ತದೆ: ಸಚಿವ ಯು.ಟಿ. ಖಾದರ್ ಮುಷ್ಕರ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ವಿರುದ್ಧ ಅಸಮಾಧಾನ…

6 hours ago