ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು.ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೇಳಿದ್ದರು. ಆದರೆ ಜಾಮೀನು ಶ್ಯೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದರು.
ಕಳೆದ 9 ದಿನಗಳಿಂದ ಶ್ಯೂರಿಟಿದಾರರು ಸಿಗದೇ ಪರದಾಟ ನಡೆಸಿದ್ದ ಕುಟುಂಬಸ್ಥರಿಗೆ ಮಂಗಳವಾರ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…