Featured

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಅ. 5ಕ್ಕೆ ಮುಂದೂಡಿಕೆ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಅ. 5ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಹಾಗೂ ಪವಿತ್ರಾ ಗೌಡರ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್‌ 5ಕ್ಕೆ ಮುಂದೂಡಿ ಸಿಸಿಹೆಚ್ 57ನೇ ನ್ಯಾಯಾಲಯವು ಆದೇಶ ಹೊರಡಿಸಿದೆ.

ಕೊಲೆ ಪ್ರಕರಣದ ಆರೋಪಿಗಳಾದ ಎ2 ದರ್ಶನ್‌ ಹಾಗೂ ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯು 57ನೇ ಸೆಷನ್ ಕೋರ್ಟ್‌ನಲ್ಲಿ ನಡೆಯಿತು. ಇದೇ ವೇಳೆ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನೂ ಕೋರ್ಟ್‌ ಮುಂದೂಡಿತು. ದರ್ಶನ್‌ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

3 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

9 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

10 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

12 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

12 hours ago