ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಂಧನವಾಗಿ ನಾಲ್ಕು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ಆರೋಪಿ ದರ್ಶನ್‌ಗೆ ಮತ್ತೆ ಜೈಲಾ? ಬೆಲಾ? ಅನ್ನೋದು ನಿರ್ಧಾರ ವಾಗಲಿದೆ.
ಸೋಮವಾರ (ಅ.14) ಮಧ್ಯಾಹ್ನ ಸಿಸಿಹೆಚ್ 57 ಕೋರ್ಟ್ ಆರೋಪಿ ದರ್ಶನ್ ಜಾಮೀನು ಆದೇಶ ಪ್ರಕಟಿಸಲಿದೆ. ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡನೆ ಮಾಡಿದ್ದು ಪ್ರಕರಣದಲ್ಲಿ ದರ್ಶನ್ ಬಗ್ಗೆ ಪೂರಕವಾದ ಸಾಕ್ಷ್ಯಗಳು ಇಲ್ಲ. ಹಾಗಾಗಿ ದರ್ಶನ್‌ಗೆ ಜಾಮೀನು ಮಂಜೂರು ಮಾಡಬಹುದೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಆದರೆ ಎಸ್‌ಪಿಪಿ ಪ್ರಸನ್ನ ಕುಮಾರ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿದ್ದಾರೆ ಅನ್ನೋದಕ್ಕೆ ಹಲವು ಟೆಕ್ನಿಕಲ್ ಎವಿಡೆನ್ಸ್, ಸಿಸಿಟಿವಿ ದೃಶ್ಯಾವಳಿಗಳಿವೆ. ಎಫ್‌ಎಸ್‌ಎಲ್‌ನಲ್ಲಿ ದರ್ಶನ್ ಘಟನಾ ಸ್ಥಳದಲ್ಲಿ ಇದ್ದಿದ್ದರ ಸಾಕ್ಷ್ಯಗಳು ಲಭ್ಯವಾಗಿದೆ.
ಆರೋಪಿ ದರ್ಶನ್ ಗೆ ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡದಂತೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ನ್ಯಾಯಾದೀಶರು ಆದೇಶ ಕಾಯ್ದರಿಸಿದ್ದರು .
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…