Featured

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜುಲೈ 18ರವರೆಗೆ ನಟ ದರ್ಶನ್‌ ನ್ಯಾಯಾಂಗ ಬಂಧನ ವಿಸ್ತರಣೆ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜುಲೈ 18ರವರೆಗೆ ನಟ ದರ್ಶನ್‌  ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಬಂಧಿತನಾಗಿರುವ ನಟ ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪೊಲೀಸ್‌ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್‌ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago