ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಬಂಧಿತನಾಗಿರುವ ನಟ ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್ ಮೂಲಕ ಜಡ್ಜ್ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…