ಬೆಂಗಳೂರು: ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ಭವಿಷ್ಯ ಅ.14 ರಂದು ಪ್ರಕಟವಾಗಲಿದೆ.
ಸುದೀರ್ಘ ವಿಚಾರಣೆ ನಡೆಸಿದ್ದ ಸೆಷನ್ಸ್ ಕೋರ್ಟ್ ನ್ಯಾ. ಜೈಶಂಕರ್ ಇಂದು ವಿಚಾರಣೆಯನ್ನು ಮುಕ್ತಾಯಗೊಳಿಸಿ ಅ.14 ರಂದು ಜಾಮೀನು ಅದೇಶ ಪ್ರಕಟಿಸುವುದಾಗಿ ತಿಳಿಸಿದರು.
ಇಂದು ದರ್ಶನ್ ಪರ ಹಿರಿಯ ಕ್ರಿಮಿನಲ್ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…