Featured

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ.

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರ ಪರವಾಗಿ ವಾದಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿದ್ದಾರೆ. ಅವರನ್ನು ವಿಮ್ಸ್ ಆಸ್ಪತ್ರೆಗೆ ನಿನ್ನೆ ದಾಖಲಿಸಲಾಗಿದೆ. ಹೀಗಾಗಿ ಅನಾರೋಗ್ಯದ ಕಾರಣಕ್ಕೂ ಜಾಮೀನು ಕೇಳುತ್ತಿದ್ದೇವೆ ಎಂದು ಕೋರ್ಟ್ ಗಮನಕ್ಕೆ ತಂದರು.

ಈ ಸಂಬಂಧ ಜೈಲು ಅಧಿಕಾರಿಗಳಿಂದ ದರ್ಶನ್ ಅವರ ವೈದ್ಯಕೀಯ ವರದಿಯನ್ನು ಹೈಕೋರ್ಟ್ ಕೇಳಿದೆ. ಅಲ್ಲದೆ ಆಕ್ಷೇಪ ಸಲ್ಲಿಸುವಂತೆ ಎಸ್.ಪಿ.ಪಿ. ಪ್ರಸನ್ನಕುಮಾರ್ ರಿಗೆ ಹೈಕೋರ್ಟ್ ಸೂಚಿಸಿ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

1 hour ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

1 hour ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago