Featured

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಪವಿತ್ರಾ ಗೌಡ ಬಂಧನ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಪವಿತ್ರಾ ಗೌಡ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪವಿತ್ರಾ ಗೌಡ ಜಾಮೀನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ, ಬೆಂಗಳೂರು ಪೊಲೀಸರು ಪವಿತ್ರಾ ಅವರನ್ನು ಅವರ ನಿವಾಸದಲ್ಲಿ ಬಂಧಿಸಿದ್ದಾರೆ. ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳ ಜಾಮೀನು ರದ್ದುಪಡಿಸಿದ ಬಳಿಕ, ಎಲ್ಲಾ ಆರೋಪಿಗಳನ್ನು ಪುನಃ ವಶಕ್ಕೆ ಪಡೆಯುವ ಕಾರ್ಯಾಚರಣೆ ಪ್ರಾರಂಭವಾಗಿದೆ.

ತೀರ್ಪು ಪ್ರಕಟದ ಮುನ್ನ ಪವಿತ್ರಾ ಗೌಡ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ, “ಗೆಲವು ನಿಧಾನವಾಗಬಹುದು, ಆದರೆ ದೇವರ ರಕ್ಷಣೆ ಇರುತ್ತದೆ. ನಾನು ತಾಳ್ಮೆ ಮತ್ತು ನಂಬಿಕೆಯನ್ನು ಆಯ್ಕೆ ಮಾಡುತ್ತೇನೆ,” ಎಂದು ಬರೆದಿದ್ದರು. ಆದರೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾದ ಕೆಲವೇ ಸಮಯದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

8 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

8 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

9 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

9 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

10 hours ago