Featured

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌

ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.

ಸಾಕ್ಷಿಗಳ ವಿಚಾರಣೆ ವಿಳಂಬವಾಗುತ್ತಿದೆ. ಟ್ರಯಲ್‌ನಲ್ಲಿ ಸಾಕ್ಷಿಗಳ ವಿಚಾರಣೆ ತಡ ಆದರೆ ಮುಕ್ತಾಯ ಆಗಲು ಸಾಕಷ್ಟು ವರ್ಷ ಬೇಕಾಗಲಿದೆ. ಟ್ರಯಲ್‌ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ. ಆದ್ದರಿಂದ ಜಾಮೀನು ಮಂಜೂರು ಮಾಡಿ ಎಂದು ಏಪ್ರಿಲ್ 2ನೇ ವಾರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:

 

ಟ್ರಯಲ್ ಪ್ರಾರಂಭವಾಗಿ 8 ತಿಂಗಳಿಗೆ 15 ಸಾಕ್ಷಿಗಳಷ್ಟೇ ವಿಚಾರಣೆಯಾಗಿದೆ. ಪ್ರಕರಣದಲ್ಲಿ 273 ಸಾಕ್ಷ್ಯಗಳು ಇದ್ದಾವೆ. ಟ್ರಯಲ್ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಹೊರತು ಪಡಿಸಿದರೆ, ಮಹಜರು ಸಾಕ್ಷಿಗಳ ವಿಚಾರಣೆ ಮಾತ್ರ ನಡೆಯುತ್ತಿದೆ. ಆರೋಪಿಗಳು ಟ್ರಯಲ್ ಸಂದರ್ಭದಲ್ಲಿ ಬೇರೆ ಬೇರೆ ಅರ್ಜಿಗಳ ಸಲ್ಲಿಕೆ ಮಾಡಿದ್ದು, ತುಂಬಾ ವಿಳಂಬಕ್ಕೆ ಕಾರಣವಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.14 ರಂದು ಜಾಮೀನು ರದ್ದು ಮಾಡಿದ್ದ ಸುಪ್ರೀಂ ಕೋರ್ಟ್, ಆರೋಪಿಗಳಿಗೆ ತಕ್ಷಣವೇ ಶರಣಾಗಲು ಸೂಚಿಸಿತ್ತು. ಆದೇಶದ ಬಳಿಕ ಜೈಲು ಸೇರಿದ್ದ ದರ್ಶನ್, ಇದೀಗ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

12 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

13 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

13 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

16 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

16 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

16 hours ago