Featured

ರೇಣುಕಾಸ್ವಾಮಿ  ಹತ್ಯೆ ಪ್ರಕರಣ : ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು : ಪೊಲೀಸ್​ ಆಯುಕ್ತ​ ಬಿ. ದಯಾನಂದ್ – vishwanews24

ರೇಣುಕಾಸ್ವಾಮಿ  ಹತ್ಯೆ ಪ್ರಕರಣ : ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು : ಪೊಲೀಸ್​ ಆಯುಕ್ತ​ ಬಿ. ದಯಾನಂದ್

ಬೆಂಗಳೂರು: ನಟ ದರ್ಶನ್  ಮತ್ತು ಗ್ಯಾಂಗ್​ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 17 ಆರೋಪಿಗಳನ್ನ ಬಂಧಿಸಲಾಗಿದೆ. ಕೂಲಂಕಷವಾದ ತನಿಖೆ ಮಾಡಲಾಗುತ್ತಿದೆ. ಬೇರೆ ಬೇರೆ ಆಯಾಮಗಳಿಂದ ತನಿಖೆಯನ್ನ ನಡೆಸಲಾಗುತ್ತಿದೆ. ಸಮರ್ಪಕವಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ವಿವರಗಳನ್ನ ನಾವು ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು ಎಂದು ಬೆಂಗಳೂರು ಪೊಲೀಸ್​ ಆಯುಕ್ತ​ ಬಿ. ದಯಾನಂದ್  ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣದ ಗಂಭಿರತೆಯಿಂದ ಕೂಡಿರುವುದರಿಂದ ಎಸಿಪಿಗೆ ತನಿಖಾ ಹೊಣೆ ನೀಡಲಾಗಿದೆ. ಅಗತ್ಯ ಸಿಬ್ಬಂದಿಗಳನ್ನು ಒದಗಿಸಲಾಗಿದೆ. ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಕಡೆ ತಂಡಗಳಿಂದ ತನಿಖೆ ನಡೆಯುತ್ತಿದೆ. ಇನ್ಸ್ಪೆಕ್ಟರ್​ಗಳು ತಂಡದಲ್ಲಿ ತನಿಖೆ ನಡೆಸುತಿದ್ದಾರೆ. ಸಮರ್ಪಕ ಹಾಗೂ ವಿಧಿವಿಜ್ಞಾನ, ತಾಂತ್ರಿಕ, ಕಾನೂನು ಸಲಹೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago