Featured

ರೇಬಿಸ್ ಕಾಯಿಲೆಯಿಂದ ಕಾಲೇಜು ವಿದ್ಯಾರ್ಥಿನಿ ಸಾವು – Vishwanews24

ರೇಬೀಸ್​ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ 1 ತಿಂಗಳ ಬಳಿಕ ಸಾವು

ಪಲಕ್ಕಾಡ್ : ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೇಬೀಸ್​ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ 1 ತಿಂಗಳ ಬಳಿಕ ಮೃತಪಟ್ಟಿರುವ ಘಟನೆ ಕೇರಳದ ಪಲಕ್ಕಾಡ್‌ನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಪಲಕ್ಕಾಡ್​ ಮೂಲದ ಸುಗುನನ್​ ಮತ್ತು ಸಿಂಧು ದಂಪತಿಯ ಪುತ್ರಿ ಶ್ರೀಲಕ್ಷ್ಮಿ (18) ಎಂದು ಗುರುತಿಸಲಾಗಿದೆ.

ಶ್ರೀಲಕ್ಷ್ಮಿ ಮೇ 30ರ ಬೆಳಗ್ಗೆ ಕಾಲೇಜಿಗೆ ಹೋಗುವಾಗ ಅವರ ಪಕ್ಕದ ಮನೆಯ ನಾಯಿ ಆಕೆಯೆ ಕಚ್ಚಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಎಲ್ಲ ರೀತಿಯ ಲಸಿಕೆಯನ್ನು ಶ್ರೀಲಕ್ಷ್ಮಿ ಪಡೆದುಕೊಂಡಿದ್ದಳು. ಆದರೆ ಇದರ ನಡುವೆ ಕೆಲವು ದಿನಗಳ ಹಿಂದೆ ಆಕೆಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀಲಕ್ಷ್ಮಿಯನ್ನು ಖಾಸಗಿ ಆಸ್ಪತ್ರೆಗೆ ಕೊರೆದೊಯ್ಯಲಾಯಿತು.

ಇನ್ನು ಈ ವೇಳೆ ವೈದ್ಯರು ಪರೀಕ್ಷಿಸಿದಾಗ ರೇಬೀಸ್ ಕಾಯಿಲೆಯ ಲಕ್ಷಣಗಳು ಕಂಡುಬಂದಿದ್ದು, ತಕ್ಷಣ ಆಕೆಯನ್ನು ತ್ರಿಸ್ಸೂರ್​ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಸಾವನ್ನಪ್ಪಿದ್ದಾಳೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

19 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

19 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago