Featured

ರೇವಣ್ಣಗೆ ಜಾಮೀನು :  ಇದು ಸಂತಸ ಪಡುವ ಸಮಯ ಅಲ್ಲ , ನನಗೆ ಖುಷಿಯಾಗಿಲ್ಲ : ಹೆಚ್ ಡಿಕೆ – Vishwanews24

ರೇವಣ್ಣಗೆ ಜಾಮೀನು :  ಇದು ಸಂತಸಪಡುವ ಸಮಯ ಅಲ್ಲ , ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ : ಹೆಚ್ ಡಿಕೆ

ಬೆಂಗಳೂರು:  ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಅವರಿಗೆ ಶರತ್ತು ಬದ್ಧ ಜಾಮೀನು ದೊರೆತಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ ಡಿಕೆ ಅವರು, ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದಿದ್ದಾರೆ.

ನಿಮಗೆ ಜನ್ಮಕೊಟ್ಟ ತಂದೆ-ತಾಯಿ ಇದ್ದಾರೆ, ಒಡಹುಟ್ಟಿದವರಿದ್ದಾರೆ. ಪೆನ್ಡ್ರೈವ್ ಹಂಚಿದವರ ವಿರುದ್ಧ ಈವರೆಗೂ ಕ್ರಮ ತೆಗೆದುಕೊಂಡಿಲ್ಲ ಎಂದು ಎಸ್ಐಟಿ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

19 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

21 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

21 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

21 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

22 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

22 hours ago