ಬೆಂಗಳೂರು : ರೇಷನ್ ಕಾರ್ಡ್ ಇ ಕೆವೈಸಿ ಮುಕ್ತಾಯಕ್ಕೆ ಕೇವಲ 15 ದಿನ ಅಷ್ಟೇ ಬಾಕಿ ಇದೆ. ಇ-ಕೆವೈಸಿ ಆಗದಿದ್ದರೆ ರೇಷನ್ ಕಾರ್ಡ್ ರದ್ದಾಗಲಿದೆ.
ಇದುವರೆಗೂ ಕೇವಲ 36.44% ಅಷ್ಟೇ ಇ ಕೆವೈಸಿ ಆಗಿದೆ. ಒಂದು ಕಡೆ ಸರ್ವರ್ ಕಾಟ ಮತ್ತೊಂದು ಕಡೆ ಡೆಡ್ ಲೈನ್ ಆತಂಕ ನಡುವೆ ಇದುವರೆಗೂ 36.44% ಅಷ್ಟೇ ಇ ಕೈವೈಸಿ ಆಗಿದೆ.
ಒಟ್ಟು 2.67 ಕೋಟಿ ರೇಷನ್ ಕಾರ್ಡ್‌ಗಳ ಇ-ಕೆವೈಸಿ ಆಗಬೇಕಿದ್ದು, ಇದುವರೆಗೂ 97.54 ಲಕ್ಷ ಅಷ್ಟೇ ಇಕೆವೈಸಿ ಆಗಿದೆ. ಇನ್ನೂ 1.70 ಕೋಟಿ ರೇಷನ್ ಕಾರ್ಡ್‌ಗಳ ಇ ಕೆವೈಸಿ ಆಗಬೇಕಿದೆ. ಒಂದು ವೇಳೆ ಇ ಕೆವೈಸಿ ಮಾಡಿಸದಿದ್ದರೆ ಕಾರ್ಡ್ ರದ್ದಾಗಲಿದೆ. ಸೆಪ್ಟೆಂಬರ್ 30 ಕೊನೆ ದಿನ ಇದ್ದು ಸಮಯ ವಿಸ್ತರಣೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.
ಬೆಂಗಳೂರು ಪೂರ್ವ, ರಾಯಚೂರು, ವಿಜಯಪುರ ಹಾಗೂ ಬೆಳಗಾವಿಯಲ್ಲಿ 50% ಇ ಕೈವೈಸಿ ದಾಟಿದೆ. ಉಡುಪಿ, ಬಳ್ಳಾರಿ, ಬೀದರ್, ಶಿವನೊಗ್ಗ, ಕೊಪ್ಪಳ ಹಾಗೂ ಚಾಮರಾಜನಗರದಲ್ಲಿ ಶೇಕಾಡ 20 ರಿಂದ 25 ರಷ್ಟು ಇ ಕೈವೈಸಿ ಆಗಿದೆ.
ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ: ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಜೆಪಿ ಹೆಗ್ಡೆ ಮನವಿ…
ಸೆ. 17 ರಿಂದ 19 ರವರೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಮಂಗಳೂರು: ಮುಖ್ಯಮಂತ್ರಿ ಡಿ.ಕೆ…
ಉಡುಪಿ: ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ರಾಷ್ಟ್ರೀಯ ಹೆದ್ದಾರಿ…
ಪೂಜೆ ನೆಪದಲ್ಲಿ ನಕಲಿ ಜ್ಯೋತಿಷಿಯಿಂದ ಮಹಿಳೆಗೆ 40 ಲಕ್ಷ ರೂ. ಚಿನ್ನಾಭರಣ ಪಡೆದು ವಂಚನೆ ಬೆಂಗಳೂರು: ಚೌಡೇಶ್ವರಿ ದೇವಿಗೆ ಪೂಜೆ ಮಾಡುವ…
ಮಂಗಳೂರು : ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಉದ್ಯೋಗಾವಕಾಶ ; ನೇರ ಸಂದರ್ಶನ ಮಂಗಳೂರು : ಮಂಗಳೂರಿನ ಫಳ್ನೀರ್…
ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್…