ಇಂದು ದೇಶದಾದ್ಯಂತ ‘ಕಿಸಾನ್ ದಿವಸ್’ ಆಚರಿಸಲಾಗುತ್ತಿದೆ. ಇನ್ನೊಂದು ಕಡೆ ಕೆಲವು ದಿನಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ನಡೆಯುವ ಘಟನೆಗಳ ಬಗ್ಗೆ ಸದಾ ಅಭಿಪ್ರಾಯ ಹೊರಹಾಕುವ ನಟಿ ರಮ್ಯಾ ಅವರು ಇಂದು ಒಂದು ಹೊತ್ತಿನ ಊಟ ತ್ಯಾಗ ಮಾಡಲಿದ್ದಾರಂತೆ. ಅದರ ಜೊತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ವಿರೋಧ ಮಾಡಿದ್ದಾರೆ.
‘ಇಂದು ರೈತರ ದಿನ. ರೈತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ನಾನು ಊಟ ಮಾಡುತ್ತಿಲ್ಲ. ಅಂದರೆ ಮಧ್ಯಾಹ್ನದ ಊಟ ಮಾಡುತ್ತಿಲ್ಲ. 2020 ಆಗಸ್ಟ್ 9ರಿಂದ ರೈತರ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ಕಾನೂನು ರದ್ದು ಮಾಡುವಲ್ಲಿ ನರೇಂದ್ರ ಮೋದಿ ಸರ್ಕಾರ ದುರಂಹಕಾರ, ನಿರ್ದಾಕ್ಷಿಣ್ಯದಿಂದ ಕೂಡಿದೆ. ಕಾರ್ಪೋರೇಟ್ ಸ್ನೇಹಿತರಿಗೆ ಮಾತ್ರ ಅದು ಉಪಕಾರಿಯಾಗಿ ನಡೆದುಕೊಳ್ಳುತ್ತದೆ. ಸೂಟ್ಬೂಟ್ ಸರ್ಕಾರದಂತೆ ನರೇಂದ್ರ ಮೋದಿ ಸರ್ಕಾರ ಕೆಲಸ ಮಾಡುತ್ತದೆ’ ಎಂದು ನಟಿ ರಮ್ಯಾ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಸ್ ಹಾಕಿಕೊಂಡಿದ್ದಾರೆ.
ಈ ವಿಚಾರದಲ್ಲಿ ನರೇಂದ್ರ ಮೋದಿ ಸರ್ಕಾರ ದುರಂಹಕಾರ, ನಿರ್ದಾಕ್ಷಿಣ್ಯದಿಂದ ಕೂಡಿದೆ. ತನ್ನ ಉದ್ದಿಮೆದಾರ ಸ್ನೇಹಿತರಿಗೆ ಮಾತ್ರ ಅದು ಉಪಕಾರಿಯಾಗಿ ನಡೆದುಕೊಳ್ಳುತ್ತದೆ. ನರೇಂದ್ರ ಮೋದಿ ಸರ್ಕಾರ ಸೂಟ್ಬೂಟ್ ಸರ್ಕಾರದಂತೆ ಕೆಲಸ ಮಾಡುತ್ತಿದೆ’ ಎಂದು ನಟಿ ರಮ್ಯಾ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಸ್ ಹಾಕಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…