ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೆಳೆ ಸಾಲಮನ್ನಾ ಸಹಾಯವಾಣಿಯನ್ನು ಆರಂಭಿಸಿದ್ದು, ರೈತರು ಕರೆ ಮಾಡಿ ಉಪಯೋಗ ಪಡೆದುಕೊಳ್ಳುವಂತೆ ಟ್ವೀಟ್ ಮಾಡಿದ್ದಾರೆ.
ಸೋಮವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದ ಎಚ್ ಡಿ ಕುಮಾರಸ್ವಾಮಿ, ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ಬೆಳೆ ಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು ಎಂದು ಬರೆದುಕೊಂಡಿದ್ದಾರೆ.
ಇದೀಗ ಸಾಲಮನ್ನಾಕ್ಕೆ ಸಂಬಂಧಪಟ್ಟಂತೆ ಟ್ವೀಟ್ ಒಂದನ್ನು ಮಾಡಿರುವ ಕುಮಾರಸ್ವಾಮಿಯವರು ರೈತರಿಗಾಗಿ ಸಹಾಯವಾಣಿ ನಂಬರ್ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…