Featured

ರೈತರಿಗಾಗಿ 1 ತಿಂಗಳ ಸಂಬಳವನ್ನು ದೇಣಿಗೆ ನೀಡಿದ ಶಾಸಕ ಬಿ.ಸಿ ಪಾಟೀಲ್!

ಬೆಂಗಳೂರು: ಹಿರೆಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅವರು ಇಂದು ತನ್ನ ಒಂದು ತಿಂಗಳ ಸಂಬಳವಾದ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಶಾಸಕ ಹಾಗೂ ವಿಧಾನಪರಿಷತ್  ಸದಸ್ಯರು ತಮ್ಮ 1 ತಿಂಗಳ ಸಂಬಳವನ್ನು ಈ ರೈತರ ಸಾಲ ಮನ್ನಾ ಆಗಲು ಬಿಟ್ಟು ಕೊಡಬೇಕು ಅಂತ ಮನವಿ ಮಾಡಿಕೊಂಡರು.

ಇಂದು ನಾನು ನನ್ನ 1 ತಿಂಗಳ ಸಂಬಳ 25 ಸಾವಿರ ರೂ.ವನ್ನು ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡುತ್ತಿದ್ದೇನೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಟ್ಟಲ್ಲಿ ರಾಜ್ಯದ ಅಭಿವೃದ್ಧಿ ಮುಂದೆ ಹೋಗುತ್ತೆ ಎನ್ನುವ ದೃಷ್ಟಿಯಿಂದ ಸರ್ಕಾರಿ ನೌಕರರು, ಶಾಸಕರು ಕೂಡ ತಮ್ಮ ಸಂಬಳವನ್ನು ಪರಿಹಾರ ನಿಧಿಗೆ ನೀಡಬೇಕು ಎಂದು ಈ ವೇಳೆ ವಿನಂತಿ ಮಾಡಿಕೊಂಡರು.

ಒಟ್ಟಿನಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಲು ಸಹಕಾರ ನೀಡುವ ಮೂಲಕ ಸರ್ಕಾರಿ ಅಧಿಕಾರಿಗಳು ಇದಕ್ಕೆ ತಮ್ಮ ತಿಂಗಳ ವೇತನ ನೀಡಲಿ ಅಂತ ಅವರು ತಿಳಿಸಿದ್ರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago