ಬೆಂಗಳೂರು: ಕೃಷಿ ಮಸೂದೆಯನ್ನು ವಿರೋಧಿಸಿ ಇಂದು ದೇಶದಾದ್ಯಂತ ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಕರ್ನಾಟಕದಲ್ಲಿ ಯಾವುದೇ ಭಾಗದಲ್ಲೂ ಜನ ಬಂದ್‌ಗೆ ಸಹಕಾರ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅನಗತ್ಯವಾಗಿ ಬಂದ್ ಕರೆ ಕೊಡುವ ಬದಲಾಗಿದೆ, ವಾಸ್ತವ ಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರ ಮತ್ತು ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿದೆ. ರೈತರಿಗೆ ಧಕ್ಕೆ ತರುವಂಥ ಕೆಲಸವನ್ನು ಎಂದೂ ಈ ದೇಶದ ಪ್ರಧಾನಿ ಮಾಡುವುದಿಲ್ಲ” ಎಂದರು.
ಇನ್ನು ಯಾವುದೊ ರಾಜಕೀಯ ಕಾರಣಕ್ಕಾಗಿ ಈ ರೀತಿ ಬಂದ್ ಕರೆ ನೀಡುವುದು ಸರಿಯಲ್ಲ, ಅದಕ್ಕಾಗಿ ಕರ್ನಾಟಕದಲ್ಲಿ ಜನ ಸಹಕಾರ ನೀಡುವುದಿಲ್ಲ. ರಾಜ್ಯದ ಇತರ ಭಾಗದಲ್ಲಿರುವ ಜನ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ. ನಿರಂತರವಾಗಿ ಜನಜೀವನ ಸುಸೂತ್ರವಾಗಿ ನಡೆಯಬೇಕು. ಯಾರಾದರೂ ಅಡ್ಡಿ ಉಂಟು ಮಾಡಿದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…