Featured

ರೈತರಿಗೆ ಧಕ್ಕೆ ತರುವಂಥ ಕೆಲಸವನ್ನು ಎಂದೂ ಈ ದೇಶದ ಪ್ರಧಾನಿ ಮಾಡುವುದಿಲ್ಲ ; ಜನ ಬಂದ್‌ಗೆ ಸಹಕಾರ ನೀಡುತ್ತಿಲ್ಲ : ಬಿ.ಎಸ್‌.ಯಡಿಯೂರಪ್ಪ -Vishwanews24

ಸರ್ಕಾರ ರೈತರ ಪರವಾಗಿದೆ , ರೈತರಿಗೆ ಧಕ್ಕೆ ತರುವಂಥ ಕೆಲಸವನ್ನು ಎಂದೂ ಈ ದೇಶದ ಪ್ರಧಾನಿ ಮಾಡುವುದಿಲ್ಲ ; ಜನ ಬಂದ್‌ಗೆ ಸಹಕಾರ ನೀಡುತ್ತಿಲ್ಲ : ಬಿ.ಎಸ್‌.ಯಡಿಯೂರಪ್ಪ

ಬೆಂಗಳೂರು: ಕೃಷಿ ಮಸೂದೆಯನ್ನು ವಿರೋಧಿಸಿ ಇಂದು ದೇಶದಾದ್ಯಂತ ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಕರ್ನಾಟಕದಲ್ಲಿ ಯಾವುದೇ ಭಾಗದಲ್ಲೂ ಜನ ಬಂದ್‌ಗೆ ಸಹಕಾರ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅನಗತ್ಯವಾಗಿ ಬಂದ್‌ ಕರೆ ಕೊಡುವ ಬದಲಾಗಿದೆ, ವಾಸ್ತವ ಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರ ಮತ್ತು ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿದೆ. ರೈತರಿಗೆ ಧಕ್ಕೆ ತರುವಂಥ ಕೆಲಸವನ್ನು ಎಂದೂ ಈ ದೇಶದ ಪ್ರಧಾನಿ ಮಾಡುವುದಿಲ್ಲ” ಎಂದರು.

ಇನ್ನು ಯಾವುದೊ ರಾಜಕೀಯ ಕಾರಣಕ್ಕಾಗಿ ಈ ರೀತಿ ಬಂದ್‌ ಕರೆ ನೀಡುವುದು ಸರಿಯಲ್ಲ, ಅದಕ್ಕಾಗಿ ಕರ್ನಾಟಕದಲ್ಲಿ ಜನ ಸಹಕಾರ ನೀಡುವುದಿಲ್ಲ. ರಾಜ್ಯದ ಇತರ ಭಾಗದಲ್ಲಿರುವ ಜನ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ. ನಿರಂತರವಾಗಿ ಜನಜೀವನ ಸುಸೂತ್ರವಾಗಿ ನಡೆಯಬೇಕು. ಯಾರಾದರೂ ಅಡ್ಡಿ ಉಂಟು ಮಾಡಿದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago