Featured

ರೈತರು ಮತ್ತು ಕಾರ್ಮಿಕರೊಂದಿಗೆ ನನ್ನ ಹೃದಯರುವುದು : ದೇಶದ ಜನರಿಗೆ ಹೊಸ ವರ್ಷದ ಶುಭಾಶಯ ಕೋರಿದ ರಾಹುಲ್ ಗಾಂಧಿ -Vishwanews24

ರೈತರು ಮತ್ತು ಕಾರ್ಮಿಕರೊಂದಿಗೆ ನನ್ನ ಹೃದಯರುವುದು : ದೇಶದ ಜನರಿಗೆ ಹೊಸ ವರ್ಷದ ಶುಭಾಶಯ ಕೋರಿದ ರಾಹುಲ್ ಗಾಂಧಿ -Vishwanews24

ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ನಾವು ಕಳೆದುಕೊಂಡದ್ದು, ನಮಗಾಗಿ ತ್ಯಾಗ ಮಾಡಿದವರನ್ನು ನೆನೆಯುತ್ತಾ ದೇಶದ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.

https://bit.ly/2WXhnp4

ಅಸಮಾನತೆಯ ಶಕ್ತಿಗಳ ವಿರುದ್ಧ ಘನತೆ ಮತ್ತು ಗೌರವಗಳೊಂದಿಗೆ ಹೋರಾಡುತ್ತಿರುವ ರೈತರು ಮತ್ತು ಕಾರ್ಮಿಕರೊಂದಿಗೆ ನನ್ನ ಹೃದಯವಿರುವುದಾಗಿ  ರಾಹುಲ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ  ಒಂದು ತಿಂಗಳಿನಿಂದ ಹೋರಾಟ ನಡೆಸುತ್ತಿರುವ ಸಹಸ್ರಾರು ರೈತರಿಗೆ ತನ್ನ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago