ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ನಾವು ಕಳೆದುಕೊಂಡದ್ದು, ನಮಗಾಗಿ ತ್ಯಾಗ ಮಾಡಿದವರನ್ನು ನೆನೆಯುತ್ತಾ ದೇಶದ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.
ಅಸಮಾನತೆಯ ಶಕ್ತಿಗಳ ವಿರುದ್ಧ ಘನತೆ ಮತ್ತು ಗೌರವಗಳೊಂದಿಗೆ ಹೋರಾಡುತ್ತಿರುವ ರೈತರು ಮತ್ತು ಕಾರ್ಮಿಕರೊಂದಿಗೆ ನನ್ನ ಹೃದಯವಿರುವುದಾಗಿ ರಾಹುಲ್ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಒಂದು ತಿಂಗಳಿನಿಂದ ಹೋರಾಟ ನಡೆಸುತ್ತಿರುವ ಸಹಸ್ರಾರು ರೈತರಿಗೆ ತನ್ನ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…