ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಆ.15ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕಾಗಿದೆ.
ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…
ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ ಬೆಳ್ತಂಗಡಿ, : 14…
ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…