ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗಿರುವುದು ನಿಜ. ರೈತರ ಪಂಪ್ಸೆಟ್ಗಳಿಗೆ ನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದಲ್ಲಿ 2000 ಮೆಗಾ ವ್ಯಾಟ್ ವಿದ್ಯುತ್ ಕೊರತೆ ಇದೆ. ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತೇವೆ.
ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆ ನಡೆಯಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ಆದಷ್ಟು ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ ಎಂದರು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…