ರೈತರ ಪಂಪ್ ಸೆಟ್ ಗೆ ಯಾವುದೇ ಕಾರಣಕ್ಕೂ ಮೀಟರ್ ಅಳವಡಿಕೆಯಿಲ್ಲ: ಸಚಿವ ಸುನಿಲ್ ಸ್ಪಷ್ಟನೆ – Vishwanews24

Featured, ರಾಜ್ಯ ನ್ಯೂಸ್

ರೈತರ ಪಂಪ್ ಸೆಟ್ ಗೆ ಯಾವುದೇ ಕಾರಣಕ್ಕೂ ಮೀಟರ್ ಅಳವಡಿಕೆಯಿಲ್ಲ: ಸಚಿವ ಸುನಿಲ್ ಸ್ಪಷ್ಟನೆ

ಬೆಂಗಳೂರು: ರೈತರ ಪಂಪ್ ಸೆಟ್ ಗೆ ಯಾವುದೇ ಕಾರಣಕ್ಕೂ ಮೀಟರ್ ಅಳವಡಿಕೆ ಇಲ್ಲ. ಎಸ್ ಸಿ/ ಎಸ್ ಟಿ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ನಿಲ್ಲಿಸುವುದೂ ಇಲ್ಲ. ಇದೆಲ್ಲಾ ಕಾಂಗ್ರೆಸ್ ಹುನ್ನಾರ ಎಂದು ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಅಮೃತಜ್ಯೋತಿ ಯೋಜನೆ ಕುರಿತಂತೆ ಕಾಂಗ್ರೆಸ್ ಆರೋಪಗಳಿಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವಧಿಯಲ್ಲಿ ಎಸ್ಕಾಂ, ಕೆಪಿಟಿಸಿಎಲ್ ಗೆ ಎಂಟು ಸಾವಿರ ಕೋಟಿ ಬಾಕಿ ಉಳಿಸಿಕೊಂಡಿದ್ದೆ ಸಮಸ್ಯೆಗೆ ಕಾರಣ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದ ನಂತರ ಹಣ ಬಿಡುಗಡೆ ಮಾಡಿದರಿಂದ ಸಮಸ್ಯೆ ನಿವಾರಣೆಯಾಗಿದೆ. 1200 ಕೋಟಿ ರೂ. ರೈತರಿಗೆ ಉಚಿತ ವಿದ್ಯುತ್ ಕೊಡಲು ಹೆಚ್ಚುವರಿಯಾಗಿ ಹಣಕಾಸು ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದ ನಂತರ ಹಣ ಬಿಡುಗಡೆ ಮಾಡಿದರಿಂದ ಸಮಸ್ಯೆ ನಿವಾರಣೆಯಾಗಿದೆ. 1200 ಕೋಟಿ ರೂ. ರೈತರಿಗೆ ಉಚಿತ ವಿದ್ಯುತ್ ಕೊಡಲು ಹೆಚ್ಚುವರಿಯಾಗಿ ಹಣಕಾಸು ಇಲಾಖೆಗೆ ಮನವಿ ಸಲ್ಲಿಸಲಾಗಿದೆ ಎಂದರು.

ಬಳ್ಳಾರಿ: ಸ್ವಾತಂತ್ರ್ಯ ಕೊಡಿಸಿದ್ದು ಕಾಂಗ್ರೆಸ್ , ಬಿಜೆಪಿಯಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾದ ಅವಶ್ಯಕತೆ ಇಲ್ಲ : ಎಂ.ಬಿ. ಪಾಟೀಲ್ – Vishwanews24

 

Leave a Reply