ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ನಡೆಸಿದರು.
ಈ ವೇಳೆ ಸಿಎಂ ಸಭೆಯಲ್ಲಿ ,ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ.ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ಎಂದರು.
ಸಿ.ಎಂ.ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ ಭರವಸೆ ನೀಡಿದರು.ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೋರಲಿನಿಂದ ಅಭಿನಂಧಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…