ನವದೆಹಲಿ : ಕೇಂದ್ರ ಸರ್ಕಾರ, ರೈತರ ಸಾಲ ಮನ್ನಾ ಮಾಡುವ ಕುರಿತಂತೆ ಮಹತ್ವದ ತೀರ್ಮಾನವನ್ನು ಕೈಗೊಳ್ಳಲು ಮುಂದಾಗಿದೆ ಎಂಬುದಾಗಿ ತಿಳಿದುಬಂದಿದೆ.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗಿದೆ.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಮೂರು ರಾಜ್ಯಗಳಲ್ಲಿ ಪರಾಭವಗೊಂಡಿರಲು ಮುಖ್ಯ ಕಾರಣ ಈ ರಾಜ್ಯಗಳಲ್ಲಿ ರೈತರು ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದು, ಇದನ್ನು ಬಗೆಹರಿಸಲು ಕೇಂದ್ರ ಸರ್ಕಾರ ವಿಫಲವಾಗಿದ್ದರಿಂದ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವೆಂದು ತಿಳಿಯಲಾಗಿದೆ. ಆದ್ದರಿಂದ ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಶೀಘ್ರದಲ್ಲೇ ಈ ಕುರಿತು ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…