Featured

ರೈತರ ಸಾಲ ಮನ್ನಾ ಮಾಡಲು ಮುಂದಾದ ಕೇಂದ್ರ ಸರ್ಕಾರ

ನವದೆಹಲಿ : ಕೇಂದ್ರ ಸರ್ಕಾರ, ರೈತರ ಸಾಲ ಮನ್ನಾ ಮಾಡುವ ಕುರಿತಂತೆ ಮಹತ್ವದ ತೀರ್ಮಾನವನ್ನು ಕೈಗೊಳ್ಳಲು ಮುಂದಾಗಿದೆ ಎಂಬುದಾಗಿ ತಿಳಿದುಬಂದಿದೆ.

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗಿದೆ.

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಮೂರು ರಾಜ್ಯಗಳಲ್ಲಿ ಪರಾಭವಗೊಂಡಿರಲು ಮುಖ್ಯ ಕಾರಣ ಈ ರಾಜ್ಯಗಳಲ್ಲಿ ರೈತರು ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದು, ಇದನ್ನು ಬಗೆಹರಿಸಲು ಕೇಂದ್ರ ಸರ್ಕಾರ ವಿಫಲವಾಗಿದ್ದರಿಂದ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವೆಂದು ತಿಳಿಯಲಾಗಿದೆ. ಆದ್ದರಿಂದ ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಶೀಘ್ರದಲ್ಲೇ ಈ ಕುರಿತು ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago