ಬೆಂಗಳೂರು : ದೆಹಲಿಯ ಬೀದಿ ಬೀದಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಸಾವು-ನೋವುಗಳು ಸಂಭವಿಸುತ್ತಿರುವುದು ನಿಜಕ್ಕೂ ದುಖದ ಸಂಗತಿ. ಈ ಬಗ್ಗೆ ಬಿಜೆಪಿಗರು ಮೌನವಾಗಿರುವುದೇಕೆ.? ಸಮಾಜ ನಿರ್ಲಕ್ಷಿಸಿದಾಗ, ಅಧಃಪತನ ಆರಂಭವಾಗಲಿದೆ ಎಂಬುದಾಗಿ ಮಾಜಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಈ ಕುರಿತಂತೆ ಮಾಜಿ ಸಚಿವ ಯು.ಟಿ.ಖಾದರ್ ಅವರು ಟ್ವಿಟ್ ಮಾಡಿದ್ದು, ರೈತರು ದೆಹಲಿಯ ಬೀದಿ ಬೀದಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ.ಸಾವು ನೋವುಗಳು ಸಂಭವಿಸುತ್ತಿದ್ದು, ನಿಜಕ್ಕೂ ದುಃಖಕರ.ಅಂದು ಮಾತೆತ್ತಿದರೆ ಮನಮೋಹನ್ ಸಿಂಗರನ್ನು ಮೌನಿಬಾಬಾ ಎಂದು ಟೀಕಿಸುತ್ತಿದ್ದ ಬಿಜೆಪಿಗರು ಇಂದು ಮೌನಿಯಾಗಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.
ಸಮಾಜವನ್ನ ನಿರ್ಲಕ್ಷಿಸಿದಾಗ ಅಧಪತನ ಆರಂಭ ಎಂಬ ಸ್ವಾಮಿ ವಿವೇಕಾನಂದರ ಮಾತನ್ನ ಈ ಸಂದರ್ಭದಲ್ಲಿ ನೆನಪಿಸಲು ಬಯಸುವೆ ಎಂದಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…