Featured

ರೈತ ಕಾಯ್ದೆ ರದ್ದತಿಗೆ ಆಗ್ರಹಿಸಿ ಜನವರಿ 20ರಂದು ಬೃಹತ್ ಪ್ರತಿಭಟನೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ -Vishwanews24

ರೈತ ಕಾಯ್ದೆ ರದ್ದತಿಗೆ ಆಗ್ರಹಿಸಿ ಜನವರಿ 20ರಂದು ಬೃಹತ್ ಪ್ರತಿಭಟನೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ -Vishwanews24

ಬೆಂಗಳೂರು,: ”ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಜನವರಿ 20ರಂದು ಬೃಹತ್ ಹೋರಾಟ ನಡೆಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ರೈತರ ಆಗ್ರಹದಲ್ಲಿ ನ್ಯಾಯವಿದೆ. ನಾವು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರ ಪರವಾಗಿದ್ದು, ಈ ಕಾಯ್ದೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದರು.

”ಸುಪ್ರೀಂ ಕೋರ್ಟ್ ಈ ಕಾಯ್ದೆಗೆ ತಡೆ ನೀಡಿದೆ ವಿನಃ ರದ್ದು ಮಾಡಿಲ್ಲ. ಆ ನಿಟ್ಟಿನಲ್ಲಿ ನಾವು ಈ ಕಾಯ್ದೆ ರದ್ದು ಮಾಡುವಂತೆ ಆಗ್ರಹಿಸಿದ್ದೇವೆ” ಎಂದರು.

http://ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಕೊಲೆ ಯತ್ನ ಪ್ರಕರಣ : 6 ಮಂದಿ ಬಂಧನ -Vishwanews24

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

4 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

4 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

4 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

4 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

4 hours ago