ಮಂಗಳೂರು : ಕೇರಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದಂತ ವಿದ್ಯಾರ್ಥಿನಿಗೆ ಕಾಮುಕನೊಬ್ಬ, ರೈಲಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಇಂತಹ ಕಿರುಕುಳವನ್ನು ವಿದ್ಯಾರ್ಥಿನಿ ರೆಕಾರ್ಡ್ ಮಾಡಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಮಂಗಳೂರಿನಲ್ಲಿ ಬಂದಿಸಿದ್ದಾರೆ.
ಮಂಗಳೂರಿನ ಕಾಲೇಜೊಂದರಲ್ಲಿ ಓದುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಕೇರಳದ ವರ್ಕಳದಿಂದ ಮಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಳು. ವಿದ್ಯಾರ್ಥಿನಿ ಮುಂಜಾನೆ ಮಲಗಿದ್ದವೇಳೆಯಲ್ಲಿ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಎಲ್ಲಾ ಲೈಂಗಿಕ ಕಿರುಕುಳದ ಕಾಮುಕನ ಆಟವನ್ನು ವಿದ್ಯಾರ್ಥಿನಿ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದು, ನಂತ್ರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, ಕಾಮುಕನ ಬಂಧನಕ್ಕೆ ಮನವಿ ಮಾಡಿದ್ದಳು. ಈ ವೀಡಿಯೋ ದೃಶ್ಯಾವಳಿ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದಂತ ರೈಲ್ವೆ ಪೊಲೀಸರು, ಕಾಮುಕನನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…