Featured

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್ ; ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ – vishwanews24

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್ ; ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

ನವದೆಹಲಿ: ರೈಲು ಪ್ರಯಾಣ ಪ್ರಿಯರಿಗೆ ರೈಲ್ವೆ ಇಲಾಖೆ ಗುಡ್‌ನ್ಯೂಸ್ ನೀಡಿದೆ. ಇದೀಗ ಬುಕ್ ಆದ ಟಿಕೆಟ್‌ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ತಿಳಿಸಿದ್ದಾರೆ.

ಇಲ್ಲಿಯವರೆಗೆ ಒಮ್ಮೆ ರೈಲ್ವೆ ಟಿಕೆಟ್ ಬುಕ್ ಮಾಡಿದರೆ ಪ್ರಯಾಣದ ದಿನಾಂಕ ಬದಲಾವಣೆಗೆ ಅವಕಾಶ ಇರಲಿಲ್ಲ. ಆದರೆ ಇದೀಗ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ ಇರಲಿದೆ.

ಮೊದಲೆಲ್ಲ ಟಿಕೆಟ್ ಬುಕಿಂಗ್ ಆದ್ರೆ, ದಿನಾಂಕ ಬದಲಾವಣೆಗೆ ಮೊದಲಿನ ಬುಕಿಂಗ್ ರದ್ದು ಮಾಡಿ, ನಂತರ ಹೊಸ ಟಿಕೆಟ್ ಬುಕಿಂಗ್ ಮಾಡಬೇಕಿತ್ತು. ಆದರೆ ರೈಲ್ವೆ ಇಲಾಖೆ ಈ ನಿಯಮ ಬದಲಾವಣೆಗೆ ಮುಂದಾಗಿದೆ. ದಿನಾಂಕ ಬದಲಾವಣೆಗೆ ಯಾವುದೇ ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ.

ಅಲ್ಲದೇ ರದ್ದತಿ ವೇಳೆ ಆಗುವ ಹಣ ಕಡಿತದಂತೆ ಇಲ್ಲಿ ಆಗುವುದಿಲ್ಲ ಎನ್ನುವ ಮೂಲಕ ರೈಲ್ವೆ ಟಿಕೆಟ್ ಬುಕಿಂಗ್ ವೇಳೆ ಇದ್ದ ನಿಯಮ ಸಡಿಲಿಕೆಗೆ ಇಲಾಖೆ ಮುಂದಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

11 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago