ಹೈದರಾಬಾದ್: ತೆಲಂಗಾಣದ ಹನುಮಕೊಂಡ ಜಿಲ್ಲೆಯ ಕಾಜಿಪೇಟ್‌ನಲ್ಲಿ ರೈಲ್ವೆ ಹಳಿ ಬಳಿ ರೀಲ್ಸ್ ಮಾಡಲು ಹೋಗಿ ಯುವಕನಿಗೆ ರೈಲು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ತೆಲಂಗಾಣದ ಅಕ್ಷಯ್ ರಾಜ್ ಎಂಬ ಯುವಕ ತನ್ನ ಸ್ನೇಹಿತನ ಜೊತೆ ರೈಲ್ವೆ ಹಳಿ ಬಂದು ರೀಲ್ಸ್ ಮಾಡಲು ಬಂದಿದ್ದಾನೆ ರೈಲು ಹಳಿ ಬಳಿ ರೈಲು ಬರುತ್ತಿರುವ ವೇಳೆ ಹಳಿಯ ಬದಿಯಲ್ಲಿ ನಡೆದುಕೊಂಡು ಬರುವ ವಿಡಿಯೋ ಮಾಡುತ್ತಿದ್ದ ವೇಳೆ ಯುವಕನ ಭುಜಕ್ಕೆ ರೈಲು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾನೆ.
ಇನ್ನು ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದ್ದು, ಯುವಕನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…